ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಪ್ರಯಾಣಿಕರು ಈ ಹೊಸ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಬಿಎಂಆರ್ ಸಿಎಲ್, ಆರ್.ವಿ ರಸ್ತೆ ಮೆಟ್ರೋ ನಿಲ್ದಾಣದ ರೀಚ್-4 ರಲ್ಲಿ ಮತ್ತೊಂದು ಪ್ರವೇಶ ದ್ವಾರವನ್ನು ಪ್ಲಾಟ್‌ಫಾರ್ಮ್ ಒಂದರ ಕಡೆ ಇಂದಿನಿಂದ ಪ್ರಯಾಣಿಕರ ಓಡಾಟಕ್ಕೆ ತೆರೆಯಲಾಗಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದೆ.
ಆರ್.ವಿ ರಸ್ತೆ ಮೆಟ್ರೋ ನಿಲ್ದಾಣದ ರೀಚ್-4 ರಲ್ಲಿ ಮತ್ತೊಂದು ಪ್ರವೇಶ ದ್ವಾರವನ್ನು ಪ್ಲಾಟ್‌ಫಾರ್ಮ್ ಒಂದರ ಕಡೆ ಇಂದಿನಿಂದ ಪ್ರಯಾಣಿಕರ ಓಡಾಟಕ್ಕೆ ತೆರೆಯಲಾಗಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.👇 pic.twitter.com/cjNJAT1Wu2
— ನಮ್ಮ ಮೆಟ್ರೋ (@OfficialBMRCL) October 19, 2024