Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

07/04/2026 7:55 AM

ರೈತರಿಗೆ ಬಂಪರ್ ಕೊಡುಗೆ: ರಸಗೊಬ್ಬರ ವಲಯಕ್ಕೆ ಶೇ. 90ರಷ್ಟು ಗ್ಯಾಸ್ ಹಂಚಿಕೆ; ಈ ವಾರವೇ ಭಾರತಕ್ಕೆ ಬರಲಿದೆ 62,000 ಟನ್ ಎಲ್‌ಪಿಜಿ!

07/04/2026 7:50 AM

​ಭಾರತದ ಪರಮಾಣು ಶಕ್ತಿಯಲ್ಲಿ ಹೊಸ ಶಕೆ: ಕಲ್ಪಾಕ್ಕಂನ ಅತ್ಯಾಧುನಿಕ ‘ಫಾಸ್ಟ್ ಬ್ರೀಡರ್ ರಿಯಾಕ್ಟರ್’ನಲ್ಲಿ ಸರಣಿ ಕ್ರಿಯೆ ಆರಂಭ; ವಿಜ್ಞಾನಿಗಳ ಐತಿಹಾಸಿಕ ಸಾಧನೆ!

07/04/2026 7:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಂದಿನಿ ಹಾಲು ಕುಡಿಯುವವರಿಗೆ ಗುಡ್ ನ್ಯೂಸ್: ಶೇ.100% ಸುರಕ್ಷಿತ, ಸುಳ್ಳು ಹೇಳಿಕೆಯನ್ನು ತಳ್ಳಿಹಾಕಿದ KMF
KARNATAKA

ನಂದಿನಿ ಹಾಲು ಕುಡಿಯುವವರಿಗೆ ಗುಡ್ ನ್ಯೂಸ್: ಶೇ.100% ಸುರಕ್ಷಿತ, ಸುಳ್ಳು ಹೇಳಿಕೆಯನ್ನು ತಳ್ಳಿಹಾಕಿದ KMF

By kannadanewsnow0917/02/2026 2:23 PM

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ನಂದಿನಿ ಹಾಲು ಶೇ.100% ಸುರಕ್ಷಿತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ.

ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಲಾಗಿದೆ ಎಂದು ತಿಳಿಸಿದೆ.

ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡುತ್ತದೆ ಎಂಬುದಾಗಿ ಹೇಳಿದೆ.

ಕರ್ನಾಟಕ ಹಾಲು ಮಹಾಮ೦ಡಳಿಯು ಆಧಾರರಹಿತ, ತಪ್ಪುದಾರಿಗೆಳೆಯುವ ಮತ್ತು ಬ್ಯಾಂಡ್‌ನ ಮಾನಹಾನಿಕರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಇಂತಹ ದುರುದ್ದೇಶಪೂರಿತ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಸ್ಪಷ್ಟ ಪಡಿಸಿದೆ.

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

07/04/2026 7:55 AM1 Min Read

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

07/04/2026 7:45 AM1 Min Read

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

07/04/2026 7:32 AM1 Min Read
Recent News

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

07/04/2026 7:55 AM

ರೈತರಿಗೆ ಬಂಪರ್ ಕೊಡುಗೆ: ರಸಗೊಬ್ಬರ ವಲಯಕ್ಕೆ ಶೇ. 90ರಷ್ಟು ಗ್ಯಾಸ್ ಹಂಚಿಕೆ; ಈ ವಾರವೇ ಭಾರತಕ್ಕೆ ಬರಲಿದೆ 62,000 ಟನ್ ಎಲ್‌ಪಿಜಿ!

07/04/2026 7:50 AM

​ಭಾರತದ ಪರಮಾಣು ಶಕ್ತಿಯಲ್ಲಿ ಹೊಸ ಶಕೆ: ಕಲ್ಪಾಕ್ಕಂನ ಅತ್ಯಾಧುನಿಕ ‘ಫಾಸ್ಟ್ ಬ್ರೀಡರ್ ರಿಯಾಕ್ಟರ್’ನಲ್ಲಿ ಸರಣಿ ಕ್ರಿಯೆ ಆರಂಭ; ವಿಜ್ಞಾನಿಗಳ ಐತಿಹಾಸಿಕ ಸಾಧನೆ!

07/04/2026 7:47 AM

BIG NEWS : ದೇಶಾದ್ಯಂತ ಚಿನ್ನಾಭರಣಗಳಿಗೆ `ವಿಶೇಷ ಗುರುತು ಸಂಖ್ಯೆ’ (HUID) ಕಡ್ಡಾಯ: ಸರ್ಕಾರದಿಂದ ಮಹತ್ವದ ನಿರ್ಧಾರ.!

07/04/2026 7:46 AM
State News
KARNATAKA

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

By kannadanewsnow5707/04/2026 7:55 AM KARNATAKA 1 Min Read

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು…

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

07/04/2026 7:45 AM

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

07/04/2026 7:32 AM

ALERT : ನಿದ್ದೆಯ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳು ನಿಮ್ಮ ಆರೋಗ್ಯಕ್ಕೆ ಕಂಟಕವಾಗಬಹುದು!

07/04/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.