ನಂದಿನಿ ಹಾಲು ಕುಡಿಯುವವರಿಗೆ ಗುಡ್ ನ್ಯೂಸ್: ಶೇ.100% ಸುರಕ್ಷಿತ, ಸುಳ್ಳು ಹೇಳಿಕೆಯನ್ನು ತಳ್ಳಿಹಾಕಿದ KMF
ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ನಂದಿನಿ ಹಾಲು ಶೇ.100% ಸುರಕ್ಷಿತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, … Continue reading ನಂದಿನಿ ಹಾಲು ಕುಡಿಯುವವರಿಗೆ ಗುಡ್ ನ್ಯೂಸ್: ಶೇ.100% ಸುರಕ್ಷಿತ, ಸುಳ್ಳು ಹೇಳಿಕೆಯನ್ನು ತಳ್ಳಿಹಾಕಿದ KMF
Copy and paste this URL into your WordPress site to embed
Copy and paste this code into your site to embed