GOOD NEWS: ರಾಜ್ಯದ NHM, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಬಾಕಿ ವೇತನ ಬಿಡುಗಡೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೇತನ ಪಾವತಿಯು ಎನ್ ಹೆಚ್ ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ, ಆಶಾ ಕಾರ್ಯಕರ್ತೆಯರಿಗೆ ವಿಳಂಬಗೊಂಡಿತ್ತು. ಇದೀಗ ತಾಂತ್ರಿಕ ಸಮಸ್ಯೆಯಿಂದ ಉಂಟಾದಂತ ತೊಂದರೆ ನಿವಾರಿಸಿ, ಶೀಘ್ರವೇ ಬಾಕಿ ವೇತನ ಪಾವತಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ(NHM), ಕರ್ನಾಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಂದಾಧಾರಿತ ನೌಕರರು ಹಾಗೂ ASHA ಕಾರ್ಯಕರ್ತರಿಗೆ 2025ರ ನವೆಂಬರ್ ಮತ್ತು ಡಿಸೆಂಬರ್ … Continue reading GOOD NEWS: ರಾಜ್ಯದ NHM, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಬಾಕಿ ವೇತನ ಬಿಡುಗಡೆ