GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ‘ಸಾಮಾಜಿಕ ಭದ್ರತಾ ವಿಮಾ ಯೋಜನೆ’ ಜಾರಿಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ಎನ್ ಹೆಚ್ ಎಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಎನ್ ಹೆಚ್ ಎಂ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಾಮಾಜಿಕ ಭದ್ರತಾ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ತನ್ನ ನೇರ ಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಕ್ಷೇಮಾಭಿವೃದ್ಧಿಯನ್ನು … Continue reading GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ‘ಸಾಮಾಜಿಕ ಭದ್ರತಾ ವಿಮಾ ಯೋಜನೆ’ ಜಾರಿಗೊಳಿಸಿ ಆದೇಶ