ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಗುಡ್ ನ್ಯೂಸ್: ಶೇ.5ರಷ್ಟು ವೇತನ ಹೆಚ್ಚಳ, ವೇತನಕ್ಕೂ ಅನುದಾನ ಬಿಡುಗಡೆ
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ( National Health Mission-NHM) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿ ಮಾಡಲಾಗಿರಲಿಲ್ಲ. ಇಂತಹ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ವೇತನಕ್ಕಾಗಿ ಅನುದಾನ ಬಿಡುಗಡೆ ಮಾಡಿರೋದಲ್ಲದೇ, ಶೇ.5ರಷ್ಟು ವೇತನವನ್ನು ಹೆಚ್ಚಿಸಿ ಆದೇಶ ಮಾಡಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನಾ ನಿರ್ದೇಶಕರು ಆದೇಶಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ RoP ಯಡಿಯಲ್ಲಿ ಅನುಮೋದನೆಯಾಗಿರುವ ಕಾರ್ಯಕ್ರಮ ಚಟುವಟಿಕೆಗಳ ಅನುಷ್ಠಾನಕ್ಕಾಗಿ … Continue reading ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಗುಡ್ ನ್ಯೂಸ್: ಶೇ.5ರಷ್ಟು ವೇತನ ಹೆಚ್ಚಳ, ವೇತನಕ್ಕೂ ಅನುದಾನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed