‘NHM ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಮಾ ಯೋಜನೆಗೆ ಅಕ್ಸಿಸ್ ಬ್ಯಾಂಕ್ ಜೊತೆಗೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಗುಂಪು ವಿಮಾ ಯೋಜನೆಗಾಗಿ ಆಕ್ಸಿಸ್ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳೋದಕ್ಕೆ ಸಹಿ ಮಾಡಲಾಗಿದೆ. ಈ ಮೂಲಕ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಸಾಮಾಜಿಕ ಭದ್ರತೆಗಾಗಿ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ KSHCOEA ಸಂಘದ ಪ್ರಧಾನ ಕಾರ್ಯದರ್ಶಿ ಗವಿಸಿದ್ಧಪ್ಪ ಉಪ್ಪಾರ ಅವರು, ಶುಕ್ರವಾರದಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ … Continue reading ‘NHM ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಮಾ ಯೋಜನೆಗೆ ಅಕ್ಸಿಸ್ ಬ್ಯಾಂಕ್ ಜೊತೆಗೆ ಒಪ್ಪಂದಕ್ಕೆ ಸಹಿ