GOOD NEWS: ರಾಜ್ಯದ ‘ನರ್ಸಿಂಗ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರೋತ್ಸಾಹ ಧನ’ಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: 2025-26 ನೇ ಸಾಲಿಗೆ ಬಿಎಸ್.ಸಿ ನರ್ಸಿಂಗ್ ಅಂಡ್ ಜಿಎನ್‌ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://sevasindhuservices.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ … Continue reading GOOD NEWS: ರಾಜ್ಯದ ‘ನರ್ಸಿಂಗ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರೋತ್ಸಾಹ ಧನ’ಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed