NWKRTC ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಕಿಮ್ಸ್ ಸಹಯೋಗದೊಂದಿಗೆ ಇನ್ಮುಂದೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ

ಬೆಂಗಳೂರು: ಕಿಮ್ಸ್ ಸಹಯೋಗದೊಂದಿಗೆ ವಾಕರಸಾಸಂಸ್ಥೆಯ ಸಿಬ್ಬಂದಿಗಳಿಗೆ ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ NWKRTC ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ನಿಗಮವು, ಸಂಸ್ಥೆಯು ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಒಟ್ಟು 21120 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಸುಮಾರು 15000 ನೌಕರರು ಚಾಲಕ-ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. > ನೌಕರರಿಗೆ … Continue reading NWKRTC ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಕಿಮ್ಸ್ ಸಹಯೋಗದೊಂದಿಗೆ ಇನ್ಮುಂದೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ