BIGG NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಒಂದೇ ಟಿಕೆಟ್​ನಲ್ಲಿ ಗುಂಪು ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಇಂದಿನ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ತಪ್ಪಿಸಿಕೊಳ್ಳುವ ಸಲುವಾಗಿ ಮೆಟ್ರೋದಲ್ಲೇ ಜನರು ಓಡಾಡುತ್ತಾರೆ. BIGG NEWS : ರಾಜ್ಯದ ಶಾಲೆಗಳಲ್ಲಿ ‘ಮೊಬೈಲ್ ಲೆಸ್ ಡೇ’ ನಿಯಮ ಜಾರಿಗೆ ಶಿಕ್ಷಣ ಇಲಾಖೆ ಚಿಂತನೆ   ಆದರೆ ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು. ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ ಟಿಕೆಟ್ ಕೌಂಟರ್​ನಲ್ಲಿ ಹೆಚ್ಚು ಹೊತ್ತು … Continue reading BIGG NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಒಂದೇ ಟಿಕೆಟ್​ನಲ್ಲಿ ಗುಂಪು ಪ್ರಯಾಣಕ್ಕೆ ಅವಕಾಶ