Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಶ್ರದ್ಧಾ ವಾಕರ್ ಹತ್ಯೆ ನೆನಪಿಸಿದ ವೈದ್ಯೆಯ ಆತ್ಮಹತ್ಯೆ: ‘ನೀನೂ ಫ್ರಿಡ್ಜ್ ಸೇರ್ತೀಯಾ’ ಎಂದಿದ್ದ ಗೆಳೆಯರ ಎಚ್ಚರಿಕೆ ಡೆತ್‌ನೋಟ್‌ನಲ್ಲಿ ಉಲ್ಲೇಖ!

11/03/2026 7:21 AM

BIG NEWS : `LPG’ ಬಿಕ್ಕಟ್ಟಿನ ನಡುವೆ ದೇಶಾದ್ಯಂತ `ECA’ ಜಾರಿ : ಇದರ ಅರ್ಥವೇನು ಗೊತ್ತಾ?

11/03/2026 7:20 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ನಾಳೆಯಿಂದ ಈ ಮಾರ್ಗದಲ್ಲಿ ’15 ರೈಲು’ಗಳು ಸಂಚಾರ | Namma Metro
KARNATAKA

‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ನಾಳೆಯಿಂದ ಈ ಮಾರ್ಗದಲ್ಲಿ ’15 ರೈಲು’ಗಳು ಸಂಚಾರ | Namma Metro

By kannadanewsnow0905/07/2024 6:54 PM

ಬೆಂಗಳೂರು: ನಮ್ಮ ಮೆಟ್ರೋ ರೈಲುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಮೆಟ್ರೋ ರೈಲುಗಳ ಸಂಚಾರವನ್ನು ಹೆಚ್ಚಿಸಲಾಗುತ್ತಿದೆ. 9 ಇದ್ದಂತ ಈ ಮಾರ್ಗದ ರೈಲುಗಳ ಸಂಖ್ಯೆಯನ್ನು 15ಕ್ಕೆ ಏರಿಕೆ ಮಾಡಲಾಗುತ್ತಿದೆ.

ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 06.07.2024 ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು ಎಂದು ಹೇಳಿದೆ.

ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು, ರೈಲು ವೈಟ್‌ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.

ಅದರಂತೆ ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39, 10.50, 11.00, 11.22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದಿದೆ.

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪುಯಾಣಿಸಲು ಕೋರಿದೆ.

ನಾಳೆ ಮೈಸೂರು ದಸರಾ ಮೃತ ‘ಅರ್ಜುನ ಆನೆ’ ಸಮಾಧಿಗೆ ಶಂಕುಸ್ಥಾಪನೆ: ಸಚಿವ ಈಶ್ವರ ಖಂಡ್ರೆ

‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM2 Mins Read

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM2 Mins Read

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM1 Min Read
Recent News

​ಶ್ರದ್ಧಾ ವಾಕರ್ ಹತ್ಯೆ ನೆನಪಿಸಿದ ವೈದ್ಯೆಯ ಆತ್ಮಹತ್ಯೆ: ‘ನೀನೂ ಫ್ರಿಡ್ಜ್ ಸೇರ್ತೀಯಾ’ ಎಂದಿದ್ದ ಗೆಳೆಯರ ಎಚ್ಚರಿಕೆ ಡೆತ್‌ನೋಟ್‌ನಲ್ಲಿ ಉಲ್ಲೇಖ!

11/03/2026 7:21 AM

BIG NEWS : `LPG’ ಬಿಕ್ಕಟ್ಟಿನ ನಡುವೆ ದೇಶಾದ್ಯಂತ `ECA’ ಜಾರಿ : ಇದರ ಅರ್ಥವೇನು ಗೊತ್ತಾ?

11/03/2026 7:20 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM

ಚೀನಾ ಸೇರಿ ನೆರೆಹೊರೆಯ ರಾಷ್ಟ್ರಗಳಿಗೆ ಬಿಗ್ ರಿಲೀಫ್: FDI ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

11/03/2026 7:13 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5711/03/2026 7:13 AM KARNATAKA 2 Mins Read

ಮಕ್ಕಳ ಶಿಕ್ಷಣಕ್ಕೆ ಅಡಚಣೆಯಾಗದಂತೆ ದೇಶಾದ್ಯಂತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕೇಂದ್ರೀಯ ವಿದ್ಯಾಲಯ ಸಂಘಟನ್ (KVS), 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ…

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM

ವಯಸ್ಸಾದಂತೆ ಮೂಳೆ ಸವೆತಕ್ಕೆ ಕಾರಣವೇನು ಗೊತ್ತಾ? ಅಚ್ಚರಿ ಮಾಹಿತಿ ಬಿಚ್ಚಿಟ್ಟ ವೈದ್ಯರು!

11/03/2026 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.