ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ
ಬೆಂಗಳೂರು: ಸಿಲಿಕಾನ್ ಸಿಟಿಯ ಬಿಎಂಆರ್‌ಸಿಎಲ್ (BMRCL) ಮೆಟ್ರೋ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದೆ. ಹಳದಿ ಮಾರ್ಗದಲ್ಲಿ (ಆರ್.ವಿ. ರಸ್ತೆ – ಬೊಮ್ಮಸಂದ್ರ) ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ದಿನಾಂಕ 3ನೇ ಜೂನ್ 2026 ರ ಬುಧವಾರದಿಂದ (ನಾಳೆ) ಜಾರಿಗೆ ಬರುವಂತೆ ಎರಡು ಹೆಚ್ಚುವರಿ ರೈಲುಗಳನ್ನು ಸೇವೆಗೆ ಮುಕ್ತಗೊಳಿಸಲಾಗುತ್ತಿದೆ. ಈ ಎರಡು ಹೊಸ ರೈಲುಗಳ ಸೇರ್ಪಡೆಯೊಂದಿಗೆ, ಈ ಮಾರ್ಗದಲ್ಲಿ ಪ್ರತಿದಿನ ಓಡಾಡುವ ಒಟ್ಟು ಮೆಟ್ರೋ ರೈಲುಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ. ಇದರಿಂದ ಮೆಟ್ರೋ ಸೇವೆಗಳ … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed