ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಈಗ ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಲು ಮೆಟ್ರೋ ನಿಲ್ದಾಣದಲ್ಲಿ ಸ್ವಯಂಸೇವಾ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಪಡಿಸಲು ಮತ್ತು ಡಿಜಿಟಲ್ ನವೀನತೆಗಳನ್ನು ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಬದ್ಧವಾಗಿದೆ. ಈ ಪ್ರಯತ್ನದ ಭಾಗವಾಗಿ, ಬಿಎಂಆರ್‌ಸಿಎಲ್ ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ನೂತನ ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಿದೆ. ಈ ಯಂತ್ರಗಳು QR-ಆಧಾರಿತ ಟಿಕೆಟ್‌ಗಳನ್ನು … Continue reading ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈಗ ನಿಲ್ದಾಣಗಳಲ್ಲಿ ‘ಸ್ವಯಂಸೇವಾ ಟಿಕೆಟ್ ಯಂತ್ರ’ ವ್ಯವಸ್ಥೆ | Namma Metro Train
Copy and paste this URL into your WordPress site to embed
Copy and paste this code into your site to embed