ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಆರಂಭವಾಗಲಿದೆ ‘ಪಿಂಕ್ ಲೈನ್’ | Namma Metro

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಂಕ್ ಲೈನ್ ಮಾರ್ಗದಲ್ಲಿ ಈ ವರ್ಷದಿಂದಲೇ ಮೆಟ್ರೋ ರೈಲು ವಾಣಿಜ್ಯ ಸಂಚಾರ ಸೇವೆ ಆರಂಭಗೊಳ್ಳಲಿದೆ ಎಂಬುದಾಗಿ ಬಿಎಂಆರ್ ಸಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ 21 ಕಿಲೋಮೀಟರ್ ಪಿಂಕ್ ಲೈನ್ ರೈಲು ಮಾರ್ಗದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಸುರಂಗ ಮಾರ್ಗದ ಕೆಲಸ ಕೂಡ ಭರದಿಂದ ಸಾಗಿದ್ದು, ಮಾರ್ಚ್ ವೇಳೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇನ್ನೂ ಕಾಳೇನ ಅಗ್ರಹಾರ ಅಂದರೆ ಗೊಟ್ಟಿಗೆರೆಯಿಂದ ನಾಗಾವರದವರೆಗೆ 21 … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಆರಂಭವಾಗಲಿದೆ ‘ಪಿಂಕ್ ಲೈನ್’ | Namma Metro