BREAKING: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಟಿಕೆಟ್ ಏರಿಕೆ ದರ ಸೋಮವಾರದಿಂದ ಜಾರಿಗೆ ಬರಲಿದೆ ಎನ್ನಲಾಗುತ್ತಿತ್ತು. ಆದರೇ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲವೆಂತೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರಲಾಲ್ ಜಿ ಅವರೊಂದಿಗೆ ದೂರವಾಣಿ ಮೂಲಕ ವಿವರವಾದ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ರಾಜ್ಯ ಸರ್ಕಾರವು … Continue reading BREAKING: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲ
Copy and paste this URL into your WordPress site to embed
Copy and paste this code into your site to embed