ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 20 ಲಕ್ಷ ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು/ ಹಸಿರು ಸೈನಿಕರು ಅಪಾಯ ಎದಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು, ಇಲಾಖೆ ಕೆಲವು ಶೌರ್ಯಶಾಲಿ ಹಸಿರು ಯೋಧರನ್ನು … Continue reading ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 20 ಲಕ್ಷ ಅಪಘಾತ ವಿಮೆ