ರಾಜ್ಯದಲ್ಲಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ‘ಹೊರಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ತನ್ನ ಒಪ್ಪಿಗೆ ನೀಡಿದ್ದು ಇದಕ್ಕಾಗಿ ವಾರ್ಷಿಕ 8.34 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಮುಂದಿನ 3 ವರ್ಷಗಳಲ್ಲಿ … Continue reading ರಾಜ್ಯದಲ್ಲಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ‘ಹೊರಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್