ರಾಜ್ಯದ ‘ಅನಧಿಕೃತ ಸ್ವತ್ತುಗಳ ಮಾಲೀಕ’ರಿಗೆ ಗುಡ್ ನ್ಯೂಸ್: ‘ಇ-ಖಾತಾ’ ನೀಡಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸರ್ಕಾರ ಇ-ಖಾತಾವನ್ನು ನಿಮ್ಮ ಆಸ್ತಿಗಳಿಗೂ ನೀಡಲು ಕ್ರಮವಹಿಸಿದೆ. ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ … Continue reading ರಾಜ್ಯದ ‘ಅನಧಿಕೃತ ಸ್ವತ್ತುಗಳ ಮಾಲೀಕ’ರಿಗೆ ಗುಡ್ ನ್ಯೂಸ್: ‘ಇ-ಖಾತಾ’ ನೀಡಲು ಸರ್ಕಾರ ಕ್ರಮ