BREAKING NEWS : ‘ಪಂಚಮಸಾಲಿ’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 2 ಡಿ ಮೀಸಲಾತಿ ಘೋಷಣೆ

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ … Continue reading BREAKING NEWS : ‘ಪಂಚಮಸಾಲಿ’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 2 ಡಿ ಮೀಸಲಾತಿ ಘೋಷಣೆ