Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

28/03/2026 12:02 PM

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್ : ಈ ಶೈಕ್ಷಣಿಕ ವರ್ಷದಿಂದಲೇ `ಇಂಗ್ಲಿಷ್ ಮೀಡಿಯಾಂ’ ಶಾಲೆಗಳು ಆರಂಭ!
KARNATAKA

ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್ : ಈ ಶೈಕ್ಷಣಿಕ ವರ್ಷದಿಂದಲೇ `ಇಂಗ್ಲಿಷ್ ಮೀಡಿಯಾಂ’ ಶಾಲೆಗಳು ಆರಂಭ!

By kannadanewsnow5723/09/2024 6:17 AM

ಬೆಂಗಳೂರು : ರಾಜ್ಯದಲ್ಲಿ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಆಧಿಕೃತ ಅದೇಶ ಹೊರಡಿಸಿದೆ.

ವಿಷಯಾನ್ವಯವಾಗಿ ರಾಜ್ಯದ ಸನ್ಮಾನ್ಯ ಮುಖ್ಯ ಮಂತ್ರಿಗಳು 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕ-96 (5)ರಲ್ಲಿ ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ-1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ.

ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ-2ರ ಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಅದರಂತೆ ಸರ್ಕಾರವು 2024-25ನೇ ಸಾಲಿನಿಂದ ಉಲ್ಲೇಖಿತ-3ರ ಆದೇಶದ ಅನುಬಂಧದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018 ದಿನಾಂಕ: 18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಲಾಗಿರುತ್ತದೆ.

ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

children: English medium schools to start from this academic year Good news for parents ಪೋಷಕರು ಮಕ್ಕಳಿಗೆ ಗುಡ್ ನ್ಯೂಸ್ : ಈ ಶೈಕ್ಷಣಿಕ ವರ್ಷದಿಂದಲೇ `ಇಂಗ್ಲಿಷ್ ಮೀಡಿಯಾಂ' ಶಾಲೆಗಳು ಆರಂಭ!
Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

28/03/2026 12:02 PM1 Min Read

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM1 Min Read

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM1 Min Read
Recent News

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

28/03/2026 12:02 PM

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM
State News
KARNATAKA

ರಾಜ್ಯದ ಜನರೇ ಗಮನಿಸಿ : ಏ.1 ರಿಂದ ‘ಸ್ವಯಂ-ಗಣತಿ’ ಆರಂಭ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ!

By kannadanewsnow5728/03/2026 12:02 PM KARNATAKA 1 Min Read

ಬೆಂಗಳೂರು: ಮುಂಬರುವ 2027ರ ಜನಗಣತಿಯ ಅಂಗವಾಗಿ, ಸಾರ್ವಜನಿಕರು ಆನ್ಲೈನ್ ಮೂಲಕ ತಾವೇ ಸ್ವತಃ ತಮ್ಮ ಕುಟುಂಬದ ಮಾಹಿತಿಯನ್ನು ಒದಗಿಸಲು (ಸ್ವಯಂ-ಗಣತಿ)…

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

28/03/2026 11:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.