GOOD NEWS: ಪೋಷಕರಿಗೆ ಗುಡ್ ನ್ಯೂಸ್: 1ನೇ ತರಗತಿ ಸೇರಲು ವಯೋಮಿತಿ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ 60 ದಿನಗಳ ರಿಯಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಏನಿದು ಹೊಸ ಆದೇಶ? ರಾಜ್ಯ ಶಿಕ್ಷಣ ನೀತಿಯನ್ವಯ, ಒಂದನೇ ತರಗತಿ ದಾಖಲಾತಿಗೆ ಜೂನ್ 1ನೇ ತಾರೀಖಿಗೆ ಮಗುವಿಗೆ ಕನಿಷ್ಠ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮವಿದೆ. ಆದರೆ, ಈ ನಿಯಮದಿಂದ ಅನೇಕ ಮಕ್ಕಳಿಗೆ ಶೈಕ್ಷಣಿಕ ವರ್ಷ ನಷ್ಟವಾಗುತ್ತಿರುವುದನ್ನು ಗಮನಿಸಿದ … Continue reading GOOD NEWS: ಪೋಷಕರಿಗೆ ಗುಡ್ ನ್ಯೂಸ್: 1ನೇ ತರಗತಿ ಸೇರಲು ವಯೋಮಿತಿ ಸಡಿಲಿಸಿ ರಾಜ್ಯ ಸರ್ಕಾರ ಆದೇಶ