‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮುಂದಿನ ವರ್ಷದ ವೇಳೆಗೆ ‘500 ಕರ್ನಾಟಕ ಪಬ್ಲಿಕ್ ಶಾಲೆ’ಗಳು ಆರಂಭ

ಬೆಂಗಳೂರು; ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ವರ್ಷದ ವೇಳೆಗೆ ರಾಜ್ಯಾಧ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದಿದ್ದಾರೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ … Continue reading ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮುಂದಿನ ವರ್ಷದ ವೇಳೆಗೆ ‘500 ಕರ್ನಾಟಕ ಪಬ್ಲಿಕ್ ಶಾಲೆ’ಗಳು ಆರಂಭ