Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ
KARNATAKA

Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಉತ್ತಮ ಶಾಲೆಗಳಿಗೆ ಸೇರಿಸಬೇಕು ಎಂಬುದು ಅನೇಕ ಮಕ್ಕಳ ಪೋಷಕರ ಆಸೆ. ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಆರ್ ಟಿಇ. ಈಗ ಆರ್ ಟಿ ಇ ಅಡಿಯಲ್ಲಿ ಅರ್ಜಿ ಸಲ್ಲಿಕೆಗೆ ಅವದಿಯನ್ನು ಮೇ.20ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.22ರವರೆಗೆ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದನ್ನು ಪೋಷಕರ ಕೋರಿಕೆ, ಮನವಿಯ ಮೇರೆಗೆ ಮೇ.20ರವರಗೆ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.

ಮೇ 30ರ ವರೆಗೆ ವಿಶೇಷ ಪ್ರವರ್ಗಗಳು ಮತ್ತು ಕ್ರಮಬದ್ದತೆ ಕುರಿತ ಅರ್ಜಿಗಳ ಪರಿಶೀಲನೆ ನಡೆಸಲಿದ್ದು, ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಜೂನ್ 1 ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಜೂನ್ 5 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಜೂನ್ 6 ರಿಂದ ಶಾಲೆಗಳಲ್ಲಿ ಆರ್​ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಳ್ಳಲಿದೆ.

ಜೂನ್ 6 ರಿಂದ 14ರ ವರೆಗೆ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್​​ ಮಾಡಲಿದ್ದು, ಜೂನ್ 19 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಜೂನ್ 20 ರಿಂದ 27 ರ ವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಜೂನ್ 28ರ ವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತದೆ.

ಫೆಡರೇಶನ್ ಕಪ್ 2024: ಭಾರತದ ನೀರಜ್ ಚೋಪ್ರಾಗೆ ‘ಜಾವೆಲಿನ್’ನಲ್ಲಿ ಚಿನ್ನದ ಪದಕ | Neeraj Chopra Win Gold

ರಾಜ್ಯದಲ್ಲೊಂದು ‘ದೇವರ ಪವಾಡ’: 10 ವರ್ಷಗಳ ಹಿಂದಿನ ‘ಮಾರಮ್ಮನ ಕಲ್ಲು’ ಹುಡುಕಿಕೊಟ್ಟ ‘ಅಕ್ಕನಾಗಮ್ಮ’

Share. Facebook Twitter LinkedIn WhatsApp Email

Related Posts

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

2 Mins Read

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

1 Min Read

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

2 Mins Read
Recent News

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

State News
KARNATAKA

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶೈಕ್ಷಣಿಕ ವಲಯದಲ್ಲಿ ಅಭೂತಪೂರ್ವ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ…

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.