Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ
ಬೆಂಗಳೂರು: ಉತ್ತಮ ಶಾಲೆಗಳಿಗೆ ಸೇರಿಸಬೇಕು ಎಂಬುದು ಅನೇಕ ಮಕ್ಕಳ ಪೋಷಕರ ಆಸೆ. ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಆರ್ ಟಿಇ. ಈಗ ಆರ್ ಟಿ ಇ ಅಡಿಯಲ್ಲಿ ಅರ್ಜಿ ಸಲ್ಲಿಕೆಗೆ ಅವದಿಯನ್ನು ಮೇ.20ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.22ರವರೆಗೆ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದನ್ನು ಪೋಷಕರ ಕೋರಿಕೆ, ಮನವಿಯ ಮೇರೆಗೆ ಮೇ.20ರವರಗೆ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ. ಮೇ 30ರ ವರೆಗೆ ವಿಶೇಷ ಪ್ರವರ್ಗಗಳು … Continue reading Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed