ರಾಜ್ಯದ ‘ಸರ್ಕಾರಿ ಶಾಲೆ’ಗಳಿಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ‘1ನೇ ತರಗತಿ’ಯಿಂದ ಸಿಗಲಿವೆ ಈ ಸೌಲಭ್ಯಗಳು
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಲು ರಾಜ್ಯದ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಒಂದನೇ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಒದಗಿಸಲಿದೆ. ವಿಷಯಕ್ಕೆ ಸಂಬಂಧಿಸಿದಂತೆ. ರಾಜ್ಯದ ಶಾಲೆಗಳಲ್ಲಿ 2024-25 ನೇ ಸಾಲಿನಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರು ವಹಿಸಬೇಕಾದ ಕ್ರಮಗಳ ಕುರಿತು ಉಲ್ಲೇಖಿತ ಸುತ್ತೋಲೆ ಮೂಲಕ ವಿಸ್ತ್ರತವಾದ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ. ಮುಂದುವರೆದು, ರಾಜ್ಯದ ಶಾಲೆಗಳಲ್ಲಿ ದಾಖಲಾತಿ … Continue reading ರಾಜ್ಯದ ‘ಸರ್ಕಾರಿ ಶಾಲೆ’ಗಳಿಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ‘1ನೇ ತರಗತಿ’ಯಿಂದ ಸಿಗಲಿವೆ ಈ ಸೌಲಭ್ಯಗಳು
Copy and paste this URL into your WordPress site to embed
Copy and paste this code into your site to embed