ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬಾಗಲಕೋಟೆಗೆ ‘AC ಸ್ಲೀಪರ್ KSRTC ಬಸ್’ ಸಂಚಾರ ಆರಂಭ

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರಿನಿಂದ ಬಾಗಲಕೋಟೆಗೆ ಹೊಸದಾಗಿ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನಿಂದ ಬಾಗಲಕೋಟೆಗೆ ಹೊಸದಾಗಿ ಎಸಿ ಸ್ಲೀಪರ್ ಬಸ್ ಸೇವೆ ಪ್ರಾರಂಭವಾಗಲಿದೆ. ಇದರ ಸದುಪಯೋಗವನ್ನು ಪ್ರಯಾಣಿಕರು ಪಡೆಯುವಂತೆ ಮನವಿ ಮಾಡಿದೆ. ಹೀಗಿದೆ ಬಸ್ ಸಂಚಾರದ ವೇಳಾಪಟ್ಟಿ ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಬಾಗಲಕೋಟೆಯನ್ನು ಮರು ದಿನ ಬೆಳಗ್ಗೆ 5.15ಕ್ಕೆ ತಲುಪಲಿದೆ. … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬಾಗಲಕೋಟೆಗೆ ‘AC ಸ್ಲೀಪರ್ KSRTC ಬಸ್’ ಸಂಚಾರ ಆರಂಭ