Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈನಲ್ಲಿ ಆಹಾರ ಕ್ಷಾಮದ ಭೀತಿ: ‘ಬರೀ 8 ದಿನಕ್ಕಾಗುವಷ್ಟು ಮಾತ್ರ ಅನ್ನವಿದೆ!’ – ಇರಾನ್ ಯುದ್ಧದ ನಡುವೆ ಯುಎಇ ನೀಡಿದ ಆಘಾತಕಾರಿ ಎಚ್ಚರಿಕೆ!

08/03/2026 7:36 AM

​ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 52,000ಕ್ಕೂ ಹೆಚ್ಚು ಜನರ ಸುರಕ್ಷಿತ ವಾಪಸಾತಿ: ಕೇಂದ್ರ ವಿದೇಶಾಂಗ ಇಲಾಖೆಯಿಂದ ಬಿಗ್ ಅಪ್‌ಡೇಟ್!

08/03/2026 7:21 AM

ಇಸ್ರೇಲ್-ಇರಾನ್ ಮಹಾಯುದ್ಧ: ಟೆಹ್ರಾನ್ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ಡ್ರೋನ್ ದಾಳಿ; ಧಗಧಗಿಸುತ್ತಿರುವ ಇರಾನ್ ರಾಜಧಾನಿ!

08/03/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಗುಡ್ ನ್ಯೂಸ್ : ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸೇವೆ ಆರಂಭ!
KARNATAKA

ಪ್ರಯಾಣಿಕರಿಗೆ ಗುಡ್ ನ್ಯೂಸ್ : ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸೇವೆ ಆರಂಭ!

By kannadanewsnow5709/10/2024 1:41 PM

ಮೈಸೂರು : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆಯು ಅಕ್ಟೋಬರ್ 10, 11 ಮತ್ತು 12, 2024 ರಂದು ಅರಸೀಕೆರೆ ಮತ್ತು ಮೈಸೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕುಗಳಲ್ಲಿ ಮೂರು ಟ್ರಿಪ್ ಡೆಮು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 06207 ಅರಸೀಕೆರೆ-ಮೈಸೂರು ಡೆಮು ವಿಶೇಷ ರೈಲು ಅರಸೀಕೆರೆಯಿಂದ ಮಧ್ಯಾಹ್ನ 2.30ಕ್ಕೆ ಹೊರಟು, ಅದೇ ದಿನ ಸಂಜೆ 6.40ಕ್ಕೆ ಮೈಸೂರು ತಲುಪಲಿದೆ.

ರೈಲು ಸಂಖ್ಯೆ 06208 ಮೈಸೂರು-ಅರಸೀಕೆರೆ ಡೆಮು ವಿಶೇಷ ರೈಲು ಮೈಸೂರಿನಿಂದ ಸಂಜೆ 6.50ಕ್ಕೆ ಹೊರಟು, ಅದೇ ದಿನ ರಾತ್ರಿ 11.43ಕ್ಕೆ ಅರಸೀಕೆರೆ ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಹಬ್ಬನಘಟ್ಟ, ಬಾಗೇಶಪುರ, ಹಾಸನ, ಮಾವಿನಕೆರೆ, ಹೊಳೆ ನರಸೀಪುರ, ಅನ್ನೇಚಾಕನಹಳ್ಳಿ ಹಾಲ್ಟ್, ಶ್ರವಣೂರು ಹಾಲ್ಟ್, ಮಂದಗೆರೆ, ಬಿರಹಳ್ಳಿ ಹಾಲ್ಟ್, ಅಕ್ಕಿಹೆಬ್ಬಾಳು, ಹೊಸ ಅಗ್ರಹಾರ, ಅರ್ಜುನಹಳ್ಳಿ ಹಾಲ್ಟ್, ಹಂಪಾಪುರ, ಕೃಷ್ಣರಾಜನಗರ, ಡೋರನಹಳ್ಳಿ, ಸಾಗರಕಟ್ಟೆ, ಕಲ್ಲೂರು ಎಡಹಳ್ಳಿ ಹಾಲ್ಟ್, ಕೃಷ್ಣರಾಜಸಾಗರ, ಮತ್ತು ಬೆಳಗುಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಈ ವಿಶೇಷ ಡೆಮು ರೈಲುಗಳು 8 ಕಾರ ಡೆಮು ಬೋಗಿಗಳನ್ನು ಒಳಗೊಂಡಿರುತ್ತವೆ.

Good news for passengers: DEMU special train service between Arasikere and Mysuru has been started on the occasion of Dasara. ಪ್ರಯಾಣಿಕರಿಗೆ ಗುಡ್ ನ್ಯೂಸ್ : `ದಸರಾ' ಹಿನ್ನೆಲೆ ‘KSRTC'ಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ!
Share. Facebook Twitter LinkedIn WhatsApp Email

Related Posts

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM2 Mins Read

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM2 Mins Read

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read
Recent News

ದುಬೈನಲ್ಲಿ ಆಹಾರ ಕ್ಷಾಮದ ಭೀತಿ: ‘ಬರೀ 8 ದಿನಕ್ಕಾಗುವಷ್ಟು ಮಾತ್ರ ಅನ್ನವಿದೆ!’ – ಇರಾನ್ ಯುದ್ಧದ ನಡುವೆ ಯುಎಇ ನೀಡಿದ ಆಘಾತಕಾರಿ ಎಚ್ಚರಿಕೆ!

08/03/2026 7:36 AM

​ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 52,000ಕ್ಕೂ ಹೆಚ್ಚು ಜನರ ಸುರಕ್ಷಿತ ವಾಪಸಾತಿ: ಕೇಂದ್ರ ವಿದೇಶಾಂಗ ಇಲಾಖೆಯಿಂದ ಬಿಗ್ ಅಪ್‌ಡೇಟ್!

08/03/2026 7:21 AM

ಇಸ್ರೇಲ್-ಇರಾನ್ ಮಹಾಯುದ್ಧ: ಟೆಹ್ರಾನ್ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ಡ್ರೋನ್ ದಾಳಿ; ಧಗಧಗಿಸುತ್ತಿರುವ ಇರಾನ್ ರಾಜಧಾನಿ!

08/03/2026 7:17 AM

ದುಬೈನ ಐಷಾರಾಮಿ ’23 ಮರೀನಾ’ ಟವರ್ ಮೇಲೆ ಡ್ರೋನ್ ದಾಳಿ: ಭೀಕರ ಅಗ್ನಿ ಅವಘಡ, ನೂರಾರು ನಿವಾಸಿಗಳ ಸ್ಥಳಾಂತರ | Watch video

08/03/2026 7:10 AM
State News
KARNATAKA

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

By kannadanewsnow0908/03/2026 6:19 AM KARNATAKA 2 Mins Read

ಉತ್ತರ ಕನ್ನಡ: ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, 2022 ವರ್ಷದ ಅಂಕಿ ಅಂಶಗಳ…

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.