‘ಮೈಸೂರು ದಸರಾ ಹಬ್ಬ’ಕ್ಕೆ KSRTCಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ವಿಶೇಷ ಟೂರ್ ಪ್ಯಾಕೇಜ್’ ಬಿಡುಗಡೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ-2022 ಪ್ರಯುಕ್ತ KSRTCಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ರವಾಸಕ್ಕಾಗಿ ಕರಾರಸಾ ನಿಗಮದಿಂದ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಮೈಸೂರು ದಸರಾ-2022ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ … Continue reading ‘ಮೈಸೂರು ದಸರಾ ಹಬ್ಬ’ಕ್ಕೆ KSRTCಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ವಿಶೇಷ ಟೂರ್ ಪ್ಯಾಕೇಜ್’ ಬಿಡುಗಡೆ