Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

ಡೇಟಾ ಸುರಕ್ಷತೆಗೆ BSNL ಮತ್ತು MTNL ಬಳಸುವಂತೆ ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

10/06/2025 1:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ
KARNATAKA

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ

By kannadanewsnow0926/12/2024 5:40 PM

ಬೆಂಗಳೂರು: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ರಾಮೇಶ್ವರಂ ನಿಲ್ದಾಣಗಳ ಮಧ್ಯ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 5 ರಿಂದ ಜೂನ್ 29, 2025ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 29, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ಮಧುರೈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಿವಗಂಗಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗಿದೆ.

ಜನವರಿ 4, 2025 ರಿಂದ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಮತ್ತು ಜನವರಿ 5, 2025 ರಿಂದ ರೈಲು ಸಂಖ್ಯೆ 07356 ರಾಮೇಶ್ವರಂ- ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಪರಿಷ್ಕೃತ ಸಮಯ ಜಾರಿಗೆ ಬರಲಿದೆ. ವಿವರವಾದ ಸಮಯಗಳಿಗಾಗಿ, ದಯವಿಟ್ಟು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ (https://swr.indianrailways.gov.in/view_detail.jsp?lang=0&dcd=8152&id=0,4,268) ಅಥವಾ ಭಾರತೀಯ ರೈಲ್ವೆ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

Good News: ಸ್ವಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ವಿತರಿಸಲಿರುವ ಪ್ರಧಾನಿ ಮೋದಿ | SVAMITVA Scheme

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM1 Min Read

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM1 Min Read

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM1 Min Read
Recent News

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

ಡೇಟಾ ಸುರಕ್ಷತೆಗೆ BSNL ಮತ್ತು MTNL ಬಳಸುವಂತೆ ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

10/06/2025 1:55 PM

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM
State News
KARNATAKA

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

By kannadanewsnow0510/06/2025 2:07 PM KARNATAKA 1 Min Read

ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ…

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM

BIG NEWS : ರಾಜ್ಯ ಸರ್ಕಾರದಿಂದ ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಗುಡ್ ನ್ಯೂಸ್ : ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ.!

10/06/2025 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.