ಪ್ರಯಾಣಿಕರಿಗೆ ಸಿಹಿಸುದ್ದಿ: KSRTC ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿ

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ಎನ್ನುವಂತೆ ಕೆ ಎಸ್ ಆರ್ ಟಿ ಸಿಯ ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ … Continue reading ಪ್ರಯಾಣಿಕರಿಗೆ ಸಿಹಿಸುದ್ದಿ: KSRTC ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿ