ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರಯಾಗ್ ರಾಜ್ ಗೆ ಏಕಮಾರ್ಗ ಕುಂಭಮೇಳ ಎಕ್ಸ್ ಪ್ರೆಸ್ ವಿಶೇಷ ರೈಲು

ಬೆಂಗಳೂರು: ಕುಂಭಮೇಳ 2025 ರ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್ಎಂವಿಬಿ) ಮತ್ತು ಪ್ರಯಾಗ್ ರಾಜ್ ನಿಲ್ದಾಣಗಳ ನಡುವೆ ಏಕಮಾರ್ಗ ಕುಂಭ ಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06577) ಓಡಿಸಲಿದೆ. ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ಪ್ರಯಾಗ್ ರಾಜ್ ಏಕಮಾರ್ಗ ಕುಂಭಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು ಬುಧವಾರ 23:50 ಗಂಟೆಗೆ (ಜನವರಿ 8, 2025) ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಶುಕ್ರವಾರ 17:15 … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರಯಾಗ್ ರಾಜ್ ಗೆ ಏಕಮಾರ್ಗ ಕುಂಭಮೇಳ ಎಕ್ಸ್ ಪ್ರೆಸ್ ವಿಶೇಷ ರೈಲು