ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು: ಕುಂಭಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ ರೈಲು (06221) ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಮೈಸೂರು-ಲಕ್ನೋ ಏಕಮಾರ್ಗ ವಿಶೇಷ ರೈಲು (06221) ಶುಕ್ರವಾರ (ಫೆ.14, 2025) ಬೆಳಿಗ್ಗೆ 7:30 ಗಂಟೆಗೆ ಮೈಸೂರಿನಿಂದ ಹೊರಟು, ಭಾನುವಾರದಂದು ( ಫೆ.16, 2025) ಸಂಜೆ 4:00 ಗಂಟೆಗೆ ಲಕ್ನೋ ನಿಲ್ದಾಣವನ್ನು ತಲುಪಲಿದೆ. ಈ ರೈಲಿನಲ್ಲಿ 1 ಎಸಿ ತ್ರಿ ಟೈರ್, 8 ಸ್ಲೀಪರ್ ಕ್ಲಾಸ್, 10 ಸಾಮಾನ್ಯ ದ್ವಿತೀಯ ದರ್ಜೆ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ರೈಲು ಸಂಚಾರ ಆರಂಭ