ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು
ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಡಿಸೆಂಬರ್ 26, 2024 (ಗುರುವಾರ) ರಂದು ಎಸ್ಎಸ್ಎಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07369) ರೈಲು ಹುಬ್ಬಳ್ಳಿಯಿಂದ 11:00 ಗಂಟೆಗೆ ಹೊರಟು, ಶನಿವಾರ 03:00 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ. ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದ್ನಗರ, ಮನ್ಮಡ, ಭುಸಾವಲ್, ಖಾಂಡ್ವಾ, … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು
Copy and paste this URL into your WordPress site to embed
Copy and paste this code into your site to embed