ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲುಗಳು ಸಂಚಾರ
ಬೆಂಗಳೂರು: ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ – ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ವಿಶೇಷ (3 ಟ್ರಿಪ್ಗಳು) ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್ಪ್ರೆಸ್ ವಿಶೇಷ ರೈಲು ಡಿಸೆಂಬರ್ 30, ಜನವರಿ 06 ಮತ್ತು 13, 2025 ರಂದು ಸಂಜೆ 04:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ಇಂದ ಹೊರಟು … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲುಗಳು ಸಂಚಾರ
Copy and paste this URL into your WordPress site to embed
Copy and paste this code into your site to embed