ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅದರಂತೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಬೆಳಗಾವಿ ನಡುವೆ ಎರಡು ಟ್ರಿಪ್ಗಳು, ಯಶವಂತಪುರ-ವಿಜಯಪುರ ಮತ್ತು ಎಸ್ಎಂವಿಟಿ ಬೆಂಗಳೂರು-ಮಧುರೈ ನಡುವೆ ತಲಾ ಒಂದು ಟ್ರಿಪ್ ಸೇರಿವೆ. ಈ ವಿಶೇಷ ರೈಲುಗಳ ವಿವರ ಈ ಕೆಳಗಿನಂತಿದೆ: 1. ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06551/06552) ರೈಲು ಸಂಚಾರ: ರೈಲು ಸಂಖ್ಯೆ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ
Copy and paste this URL into your WordPress site to embed
Copy and paste this code into your site to embed