‘PDO ಹುದ್ದೆ ಆಕಾಂಕ್ಷಿ’ಗಳಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್ | KPSC PDO Recruitment
ಬೆಂಗಳೂರು : ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೆಪಿಎಸ್.ಸಿ. ಕಾರ್ಯದರ್ಶಿಗೆ ಕಳಿಸಿರುವ ಲಿಖಿತ ಸೂಚನೆಯಲ್ಲಿ ಅವರು, ಗ್ರಾಮೀಣ ಪ್ರದೇಶದ ಪ್ರಗತಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಕಲ್ಯಾಣ ಕರ್ನಾಟಕ ವೃಂದದಲ್ಲಿ 97 ಹಾಗೂ ಉಳಿಕೆ ವೃಂದದಲ್ಲಿ 150 ಪಂಚಾಯ್ತಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ 2024ರಲ್ಲಿ ಅಧಿಸೂಚನೆ ಆಗಿದ್ದರೂ … Continue reading ‘PDO ಹುದ್ದೆ ಆಕಾಂಕ್ಷಿ’ಗಳಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್ | KPSC PDO Recruitment
Copy and paste this URL into your WordPress site to embed
Copy and paste this code into your site to embed