ವ್ಯಾಜ್ಯ ಬಾಕಿ ಇರೋರಿಗೆ ಗುಡ್ ನ್ಯೂಸ್: ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್

ಚಿತ್ರದುರ್ಗ: ಕಳೆದ ಡಿ.14 ರಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 11 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು. ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟಿçಯ ಲೋಕ ಅದಾಲತ್ ಆಯೋಜನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ … Continue reading ವ್ಯಾಜ್ಯ ಬಾಕಿ ಇರೋರಿಗೆ ಗುಡ್ ನ್ಯೂಸ್: ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್