ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ. ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ಮನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ … Continue reading GOOD NEWS: ‘ಪಿಂಚಣಿದಾರ’ರಿಗೆ ಗುಡ್ ನ್ಯೂಸ್: ಮನೆ ಬಾಗಿಲಿನಲ್ಲೇ ‘ಡಿಜಿಟಲ್ ಜೀವನ ಪ್ರಮಾಣ ಪತ್ರ’ ಸಲ್ಲಿಕೆ ವ್ಯವಸ್ಥೆ ಜಾರಿ
Copy and paste this URL into your WordPress site to embed
Copy and paste this code into your site to embed