ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ 34 ರಿಂದ 38 ಕ್ಕೆ ಹೆಚ್ಚಿಸಿ ಅಧಿಕೃತ ಆದೇಶ

ನವದೆಹಲಿ: ಸೆಪ್ಟೆಂಬರ್ 28, 2022 ರಂದು, ಮೋದಿ ಸರ್ಕಾರವು ತುಟ್ಟಿಭತ್ಯೆಯನ್ನು ಹೆಚ್ಚಿಸುವುದಾಗಿ ಘೋಷಿಸಿತು, ಅಂದ ಹಾಗೇ ಇದು 1 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೆಮ್ಮದಿಯನ್ನು ನೀಡಲಿದೆ. ಈ ನಡುವೆ ಅಕ್ಟೋಬರ್ 3, 2022 ರಂದು, ವೆಚ್ಚ ಇಲಾಖೆಯು ಕಚೇರಿ ಜ್ಞಾಪಕ ಪತ್ರದ ಮೂಲಕ ತುಟ್ಟಿಭತ್ಯೆಯನ್ನು ಹೆಚ್ಚಿಸುವ ಆದೇಶದ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ. ಈಗ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯೂ) ತುಟ್ಟಿಭತ್ಯೆಯನ್ನು ಶೇಕಡಾ 34 ರಿಂದ ಶೇಕಡಾ 38 ಕ್ಕೆ … Continue reading ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ 34 ರಿಂದ 38 ಕ್ಕೆ ಹೆಚ್ಚಿಸಿ ಅಧಿಕೃತ ಆದೇಶ