ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನ ಬೆಳಿಗ್ಗೆ 5 ರಿಂದ ರಾತ್ರಿ 8ರವರೆಗೆ ಓಪನ್

ಬೆಂಗಳೂರು: ಬಿಬಿಎಂಪಿ ( BBMP ) ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳನ್ನು ಬೆಳಗ್ಗೆ 5 ರಿಂದ ರಾತ್ರಿ 8 ರ ವರೆಗೆ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡಲು ಬಿಬಿಎಂಪಿ ಆದೇಶಿಸಿದೆ. ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ( BBMP Chief Commissioner Tushar Girinath ) ಅವರು, ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳನ್ನು ವಾಯು ವಿಹಾರಕ್ಕೆಂದು ಪ್ರತಿ ದಿನ ಬೆಳಗ್ಗೆ … Continue reading ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನ ಬೆಳಿಗ್ಗೆ 5 ರಿಂದ ರಾತ್ರಿ 8ರವರೆಗೆ ಓಪನ್