ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ
ಬೆಂಗಳೂರು: ನಗರದ ಆಸ್ತಿ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಆಸ್ತಿ ತೆರಿಗೆ ಪಾವತಿಸಲು ಸಮಯವನ್ನು ವಿಸ್ತರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಇಂದು ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡುವಂತ ತೀರ್ಮಾನ ಕೈಗೊಳ್ಳಲಾಗಿದೆ. ದಿನಾಂಕ 30-11-2024ರವರೆಗೆ ಸಮಯ ವಿಸ್ತರಣೆಯ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು. ಪೆರಿಪರಲ್ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed