ಹುಬ್ಬಳ್ಳಿ: ಅವಳಿನಗರದ ಜನತೆಗೆ ಶುಭಸುದ್ದಿ ಎನ್ನುವಂತೆ ಇಂದಿನಿಂದ ಪ್ರತಿನಿತ್ಯ ದೆಹಲಿ ಹಾಗೂ ಹುಬ್ಬಳ್ಳಿಯ ನಡುವೆ ವಿಮಾನ ಸಂಚಾರ ಸೇವೆ ಆರಂಭಗೊಂಡಿದೆ. ಇಂದು ಮೊದಲ ವಿಮಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಚಾಲನೆ ನೀಡಿದ್ದಲ್ಲೇ, ಅದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದರು.
BIGG NEWS: ನೀವು ಕೋಲಾರಕ್ಕೆ ಹೋಗಬೇಡಿ; ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ
ಹೌದು.. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಗೆ ಶುಭಸುದ್ದಿಯೊಂದು ಇಂದು ನೀಡಲಾಗಿದೆ. ನವದೆಹಲಿಯಿಂದ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭಗೊಳಿಸಲಾಗಿದೆ. ಹುಬ್ಬಳ್ಳಿಯಿಂದ ನವದೆಹಲಿಯ ವಿಮಾನ ಸೇವೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಚಾಲನೆ ನೀಡಿದರು.
ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ – ಸಚಿವ ಡಾ.ಕೆ.ಸುಧಾಕರ್
ಅಂದಹಾಗೇ ಇಂದು ಚಾಲನೆಗೊಂಡಂತ ವಿಮಾನ ಸೇವೆಯು ನಿತ್ಯ ಇರಲಿದೆ. ದೆಹಲಿಯಿಂದ ಹುಬ್ಬಳ್ಳಿಗೆ, ಹುಬ್ಬಳ್ಳಿಯಿಂದ ದೆಹಲಿಗೆ ಸಂಚರಿಸಲಿದೆ. ದೆಹಲಿಯಿಂದ ಹುಬ್ಬಳ್ಳಿಗೆ ಇಂದು ಮೊದಲ ಇಂಡಿಗೋ ವಿಮಾನ ಆಗಮನ ಕೂಡ ಮಾಡಿತು.
ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿಯೇ ಇಲ್ಲ- HDK ಕಿಡಿ