‘ಕಲ್ಯಾಣ ಕರ್ನಾಟಕ ಜನತೆ’ಗೆ ಗುಡ್ ನ್ಯೂಸ್: ನಾಳೆಯಿಂದ ಈ ಮಾರ್ಗದಲ್ಲಿ ‘ರಾಜಹಂಸ ಬಸ್ ಸಂಚಾರ’ ಆರಂಭ
ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ-ಹುಬ್ಬಳ್ಳಿ ವಯಾ ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ ಮಾರ್ಗದಲ್ಲಿ ಸೀಮಿತ ನಿಲುಗಡೆ ಕಲ್ಪಿಸಲಾಗಿದೆ. ಹೀಗಿದೆ ಬಸ್ ಸಂಚಾರದ ವೇಳಾಪಟ್ಟಿ ಬಳ್ಳಾರಿಯಿಂದ ಬೆಳಿಗ್ಗೆ 5.30 ಮತ್ತು 07 ಗಂಟೆಗೆ ಹೊರಟು, ಹುಬ್ಬಳ್ಳಿಗೆ … Continue reading ‘ಕಲ್ಯಾಣ ಕರ್ನಾಟಕ ಜನತೆ’ಗೆ ಗುಡ್ ನ್ಯೂಸ್: ನಾಳೆಯಿಂದ ಈ ಮಾರ್ಗದಲ್ಲಿ ‘ರಾಜಹಂಸ ಬಸ್ ಸಂಚಾರ’ ಆರಂಭ
Copy and paste this URL into your WordPress site to embed
Copy and paste this code into your site to embed