ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಅಂತ್ಯಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ : ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಕಲಬುರಗಿ ನಗರದಲ್ಲಿ ಕೆ.ಕೆ.ಅರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ಸಂಸೋಧನಾ ಆಸ್ಪತ್ರೆಯ ಆಸ್ಪತ್ರೆ ಇದೇ ಡಿಸೆಂಬರ್ ತಿಂಗಳ ಅಂತ್ಯಕ್ಕೆ ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮಂಗಳವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಪ್ರತಿಯೊಂದು ವಿಭಾಗಗಳನ್ನು ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಅಂತ್ಯಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾರ್ಪಣೆ