‘ಶಿವಮೊಗ್ಗ ಜನತೆ’ಗೆ ಗುಡ್ ನ್ಯೂಸ್: ‘ಡಿಸೆಂಬರ್’ನಲ್ಲಿ ‘ವಿಮಾನ ನಿಲ್ದಾಣ’ ಲೋಕಾರ್ಪಣೆ

ಬೆಂಗಳೂರು: ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Air Port ) ಈ ವರ್ಷಾಂತ್ಯದೊಳಗೆ ಲೋಕಾರ್ಪಣೆ ಆಗಲಿದೆ. ಇದಲ್ಲದೇ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ಧಾಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂಬರುವ ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಸಚಿವ ವಿ. ಸೋಮಣ್ಣ ( Minister V Somanna ) ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ‘ಕರ್ನಾಟಕದ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ … Continue reading ‘ಶಿವಮೊಗ್ಗ ಜನತೆ’ಗೆ ಗುಡ್ ನ್ಯೂಸ್: ‘ಡಿಸೆಂಬರ್’ನಲ್ಲಿ ‘ವಿಮಾನ ನಿಲ್ದಾಣ’ ಲೋಕಾರ್ಪಣೆ