Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM

ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಭೀತಿ: ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನಿಂದ ‘ಮಹಾಪ್ರಹಾರ’; ಪ್ರತಿ ದಾಳಿಗೆ ಇರಾನ್ ಸನ್ನದ್ಧ

17/03/2026 12:13 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್ | Sub-Registrar Office
KARNATAKA

Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್ | Sub-Registrar Office

By kannadanewsnow0924/09/2024 5:15 AM

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್.21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎರಡನೇ-ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ” ಎಂದರು.

“ಅಕ್ಟೋಬರ್ 21ರ ನಂತರ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ರಿಜಿಸ್ಟರ್ ಕಚೇರಿ ಶನಿವಾರ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ರಜೆ ದಿನಗಳಲ್ಲಿ ಯಾವ ನೋಂದಣಿ ಕಚೇರಿ ಕಾರ್ಯನಿರ್ವಹಿಸಲಿವೆ ಎಂದು ಅವಧಿಗೆ ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನೋಂದಣಿಗಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ ಮಾಹಿತಿಯನ್ನು ಆನ್ಲೈನ್ ಮೂಲಕ ನೀಡಲಾಗುತ್ತದೆ” ಎಂದು ತಿಳಿಸಿದರು.

ಮುಂದುವರೆದು, “ಶನಿವಾರ-ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಬೇಕು ಎಂಬ ಒತ್ತಾಯ ಈ ಹಿಂದಿನಿಂದಲೂ ಇತ್ತು. ಅಲ್ಲದೆ, ಬಜೆಟ್ ವೇಳೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ ಇದಕ್ಕೆ ಬೇಕಾದಂತೆ ಕಾನೂನುಗಳನ್ನು ತಿದ್ದುಪಡಿ ಮಾಡಿ, ಈ ಬಗ್ಗೆ ಕ್ಯಾಬಿನೆಟ್ನಿಂದಲೂ ಒಪ್ಪಿಗೆ ಪಡೆಯಲಾಗಿದೆ” ಎಂದರು.

Share. Facebook Twitter LinkedIn WhatsApp Email

Related Posts

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM2 Mins Read

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM1 Min Read

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM1 Min Read
Recent News

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM

ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಭೀತಿ: ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನಿಂದ ‘ಮಹಾಪ್ರಹಾರ’; ಪ್ರತಿ ದಾಳಿಗೆ ಇರಾನ್ ಸನ್ನದ್ಧ

17/03/2026 12:13 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM
State News
KARNATAKA

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

By kannadanewsnow5717/03/2026 12:26 PM KARNATAKA 2 Mins Read

ಅನೇಕ ಜನರು ಮಾನಸಿಕ ಒತ್ತಡ ಅಥವಾ ಟೆನ್ಶನ್ ಆದಾಗ ಒಂದು ಸಿಗರೇಟ್ ಸೇದಿದರೆ ಸಮಾಧಾನ ಸಿಗುತ್ತದೆ ಎಂದು ನಂಬುತ್ತಾರೆ. ಕೆಲಸದ…

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM

SHOCKING : ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ : ಆಕ್ಸಿಜನ್ ಕೊರತೆ ಹಿನ್ನೆಲೆ ದುರಂತ!

17/03/2026 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.