ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್.21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ … Continue reading Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್ | Sub-Registrar Office
Copy and paste this URL into your WordPress site to embed
Copy and paste this code into your site to embed