ಬೆಂಗಳೂರು: ರಾಜ್ಯದ ಪಿಎಫ್ ಚಂದಾದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆ ಮೇಲಿನ ಬಡ್ಡಿದರವನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-04-2025ರಿಂದ ದಿನಾಂಕ 30-06-2025ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ ಎಂಬುದಾಗಿ ತಿಳಿಸಿದೆ.
BREAKING: ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ಆಪರೇಷನ್ ಕೆಲ್ಲರ್: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆಯ ಎನ್ ಕೌಂಟರ್ ಗೆ ಮೂವರು ಉಗ್ರರು ಬಲಿ