ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2024ರಿಂದ ದಿನಾಂಕ 31-03-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ