‘PF ಚಂದಾದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘EPFO’ ಮೇಲಿನ ಬಡ್ಡಿದರ ‘ಶೇ.7.1’ರಷ್ಟು ನಿಗದಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2024ರಿಂದ ದಿನಾಂಕ 31-03-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ … Continue reading ‘PF ಚಂದಾದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘EPFO’ ಮೇಲಿನ ಬಡ್ಡಿದರ ‘ಶೇ.7.1’ರಷ್ಟು ನಿಗದಿ
Copy and paste this URL into your WordPress site to embed
Copy and paste this code into your site to embed